Category: News

ಮಾದಕ ವ್ಯಾಸನ ವಿರುದ್ಧ ಜಾಗೃತಿ ಮಾಹಿತಿ ಕಾರ್ಯಗಾರ, ನ್ಯೂ ವೈಬ್ರಂಟ್ ಪಿಯು ಕಾಲೇಜು, ಮೂಡಬಿದ್ರೆ

ಮಾದಕ ವಸ್ತುಗಳು ಮಾನಸಿಕ ಹಾಗೂ ಶಾರೀರಿಕ ಆರೋಗ್ಯವನ್ನು ಹಾಳು ಮಾಡುತ್ತದೆ ಎಂದು ಮೂಡುಬಿದಿರೆ ಪೊಲೀಸ್ ಸ್ಟೇಷನ್ ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರತಿಭಾ ಮಾತನಾಡಿದರು.                    ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಾದಕ