
ಗೋಲ್ ಸೆಟ್ಟಿಂಗ್”ಎಂಬ ವಿಷಯದ ಕುರಿತು ಕೌಶಲ್ಯಾಧಾರಿತ ಕಾರ್ಯಾಗಾರ
ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜೀವನದ ಗುರಿ ನಿರ್ಧಾರಗಳ ಬಗ್ಗೆ ತಿಳಿಸುವ ಉದ್ದೇಶದಿಂದ “ಗೋಲ್ ಸೆಟ್ಟಿಂಗ್”ಎಂಬ ವಿಷಯದ ಕುರಿತು ಕೌಶಲ್ಯಾಧಾರಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ








