Category: News & Updates

“ಮಾದಕವಸ್ತು ವ್ಯಸನ ವಿರುದ್ಧ ಜಾಗೃತಿ ಕಾರ್ಯಕ್ರಮ”

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಕಾಲೇಜಿನ ಮಾದಕ ದ್ರವ್ಯ ವಿರೋಧಿ ಘಟಕದ ವತಿಯಿಂದ “ಮಾದಕವಸ್ತು ವ್ಯಸನ ವಿರುದ್ಧ ಜಾಗೃತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೂಡುಬಿದಿರೆಯ ಪೊಲೀಸ್